ಅಭಿಪ್ರಾಯ / ಸಲಹೆಗಳು

ಬೆಳೆ ಸಾಲಕ್ಕಾಗಿ ಬಡ್ಡಿ ಸಹಾಯಧನ

ಯೋಜನೆಯ ಉದ್ದೇಶ:

ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ಶೇ.೦ ಬಡ್ಡಿದರ ಅನ್ವಯವಾಗುವಂತೆ ರೂ.೩.೦೦ ಲಕ್ಷಗಳವರೆಗೆ ಅಲ್ಪಾವಧಿ ಕೃಷಿ ಸಾಲ ಮತ್ತು ರೂ.೨ ಲಕ್ಷಗಳವರೆಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ದುಡಿಯುವ ಬಂಡವಾಳ ಸಾಲ ವಿತರಿಸಲಾಗುತ್ತಿದೆ. ಶೇ.೩ ರ ಬಡ್ಡಿ ದರದಲ್ಲಿ ರೂ.೧೦ ಲಕ್ಷಗಳವರೆಗೆ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬAಧಿತ ಸಾಲವನ್ನು ನೀಡಲಾಗುತ್ತಿದ್ದು, ಸಹಕಾರ ಸಂಸ್ಥೆಗಳಿಗೆ ಬಡ್ಡಿ ಸಹಾಯಧನವನ್ನು ಸರ್ಕಾರದಿಂದ ಭರಿಸಲಾಗುತ್ತಿದೆ.

 

ಸರ್ಕಾರವು ರಿಯಾಯಿತಿ ಬಡ್ಡಿ ದರದಲ್ಲಿ ವಿತರಿಸಿದ ಕೃಷಿ ಸಾಲಗಳನ್ನು ವಿತರಿಸಿದ ಸಹಕಾರ ಸಂಸ್ಥೆಗಳಿಗೆ ನಿಗದಿತ ದರದಲ್ಲಿ ಬಡ್ಡಿ ಸಹಾಯಧನವನ್ನು ನೀಡಲಾಗುತ್ತಿದ್ದು, 2018-19 ರಲ್ಲಿ 19,89,021 ರೈತರ ಪರವಾಗಿ 777.49 ಕೋಟಿಗಳನ್ನು ಮತ್ತು 2019-20 ನೇ ಸಾಲಿನಲ್ಲಿ 23,90,822 ರೈತರ ಪರವಾಗಿ ರೂ. 1028.35 ಕೋಟಿಗಳನ್ನು ಮತ್ತು 2020-21 ರಲ್ಲಿ 2350433 ರೈತರ ಪರವಾಗಿ ರೂ. 993.33 ಕೋಟಿಗಳನ್ನು ಸಹಕಾರ ಸಂಸ್ಥೆಗಳಿಗೆ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಜನವರಿ  ಅಂತ್ಯದವರೆವಿಗೆ 15,50,236 ರೈತರ ಪರವಾಗಿ ರೂ. 766.50 ಕೋಟಿ ಅನುದಾನವನ್ನು ಸಹಕಾರ ಸಂಸ್ಥೆಗಳಿಗೆ ಬಿಡುಗಡೆ ಮಾಡಲಾvದೆ

ಇತ್ತೀಚಿನ ನವೀಕರಣ​ : 21-02-2022 12:43 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಹಕಾರ ಸಿಂಧು - ಸಹಕಾರ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080