ಅಭಿಪ್ರಾಯ / ಸಲಹೆಗಳು

ಸ್ವಸಹಾಯ ವರ್ಗಗಳಿಗೆ ಸಾಲಗಳ ಮೇಲಿನ ಬಡ್ಡಿ ಧನಸಹಾಯ

ಯೋಜನೆಯ ಉದ್ದೇಶ:

"ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ಮಹಿಳಾ ಸ್ವ ಸಹಾಯ ಗುಂಪುಗಳ ನಿವ್ವಳ ಶೂನ್ಯ ಬಡ್ಡಿದರ  ಮತ್ತು ಪುರುಷ ಸ್ವ ಸಹಾಯ ಗುಂಪುಗಳಿಗೆ ನಿವ್ವಳ ಶೇ.೪ ರ ಬಡ್ಡಿ ದರ ಅನ್ವಯವಾಗುವಂತೆ ಸಾಲ ವಿತರಿಸಲಾಗುತ್ತದೆ. ಸಹಕಾರ ಸಂಸ್ಥೆಗಳಿಗೆ ಬಡ್ಡಿ ಸಹಾಯಧನವನ್ನು ಸರ್ಕಾರದಿಂದ ಭರಿಸಲಾಗುತ್ತಿದೆ.

 

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಗುಂಪುಗಳಿಗೆ ಪತ್ತಿನ ಸಹಕಾರ ಸಂಸ್ಥೆಗಳ ಮೂಲಕ ಶೇಕಡ 4 ರ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆಯನ್ನು ದಿ:01-04-2007 ರಿಂದ ಜಾರಿಗೊಳಿಸಲಾಗಿದೆ. ಈ ಸಂಬಧದಲ್ಲಿ ಸಹಕಾರ ಸಂಸ್ಥೆಗಳಿಗೆ ಸರ್ಕಾರವು ನಿಗದಿತ ಪ್ರಮಾಣದ ಬಡ್ಡಿ ಸಹಾಯಧನವನ್ನು ಭರಿಸಿಕೊಡುತ್ತಿದೆ.

 

2021-22 ನೇ ಸಾಲಿನಲ್ಲಿ ಜನವರಿ  ಅಂತ್ಯದ ವರೆಗೆ  19548 ಸ್ವಸಹಾಯ ಗುಂಪುಗಳಿಗೆ 729.91 ಕೋಟಿಗಳ ಸಾಲವನ್ನು ವಿತರಿsಸಲಾಗಿದ್ದು, 78,172 ಗುಂಪುಗಳಿAದ ರೂ. 1636.73 ಕೋಟಿ ಸಾಲದ ಹೊರಬಾಕಿ ಹೊಂದಿರುತ್ತದೆ. ಈ ಸಾಲಿನಲ್ಲಿ ವಸೂಲಾಗುವ ಸಾಲಗಳಿಗೆ ರೂ.90.41  ಕೋಟಿಗಳ ಆಯವ್ಯಯ ಅವಕಾಶ ಒದಗಿಸಿದ್ದು, ಜನವರಿ  ಅಂತ್ಯಕ್ಕೆ ರೂ.52.77 ಕೋಟಿಗಳ ಅನುದಾನ ಬಿಡುಗಡೆಯಾಗಿರುತ್ತದೆ.

 

 

ಇತ್ತೀಚಿನ ನವೀಕರಣ​ : 21-02-2022 12:46 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಹಕಾರ ಸಿಂಧು - ಸಹಕಾರ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080