ಅಭಿಪ್ರಾಯ / ಸಲಹೆಗಳು

ಕಾಯಕ

ಸ್ವಸಹಾಯ ಗುಂಪುಗಳಲ್ಲಿನ ಸದಸ್ಯರಿಗೆ ಹೆಚ್ಚಿನ ಸಾಲ ಸೌಲಭ್ಯ ದೊರೆಯದೇ ಇರುವುದು, ಕೌಶಲ್ಯ, ಮಾರುಕಟ್ಟೆ ವ್ಯವಸ್ಥೆಯ ಬಗ್ಗೆ ತರಬೇತಿ ಮತ್ತು ಮಾಹಿತಿ ಇಲ್ಲದೇ ಇರುವುದರಿಂದ ಸ್ವಂತ ಉದ್ಯೋಗವನ್ನು ಕೈಗೊಂಡು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಬಿವೃದ್ಧಿ ಹೊಂದಲು ಸಾಧ್ಯವಾಗಿರುವುದಿಲ್ಲ. ಈ ಅಂತರವನ್ನು ಕಡಿಮೆ ಮಾಡಲು 2018-19ನೇ ಸಾಲಿನಲ್ಲಿ “ಕಾಯಕ” ಯೋಜನೆಯನ್ನು ಜಾರಿಗೊಳಿಸಲಾಗಿದೆ.

 

ಈ ಯೋಜನೆಯಡಿ ಡಿಸಿಸಿ ಬ್ಯಾಂಕುಗಳು/ಅರ್ಬನ್ ಬ್ಯಾಂಕುಗಳ/ಮಹಿಳಾ ಸಹಕಾರ ಬ್ಯಾಂಕುಗಳ ಮೂಲಕ ಸ್ವಸಹಾಯ ಗುಂಪುಗಳ ಸದಸ್ಯರು ಸ್ವಂತ ಉದ್ಯೋಗವನ್ನು ಕೈಗೊಳ್ಳಲು ರೂ.10.00 ಲಕ್ಷಗಳ ವರೆಗಿನ ಸಾಲವನ್ನು ಒದಗಿಸಲಾಗುತ್ತಿದೆ. ಇದರಲ್ಲಿ ಮೊದಲ ರೂ.5.00 ಲಕ್ಷಗಳ ವರೆಗಿನ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಮತ್ತು ರೂ.5.00 ಲಕ್ಷ ದಿಂದ ರೂ.10.00 ಲಕ್ಷಗಳ ವರೆಗಿನ ಸಾಲವನ್ನು ಶೇ.4 ರ ಬಡ್ಡಿ ದರದಲ್ಲಿ ವಿತರಿಸಲಾಗುತ್ತಿದೆ.

 

2021-22 ನೇ ಸಾಲಿನಿಂದ ಕೇಂದ್ರ ಸರ್ಕಾರದ ಬಡ್ಡಿ ಸಹಾಯಧನವನ್ನು ಪಡೆಯಲು ಈ ಯೋಜನೆಯನ್ನು ಸ್ವಸಹಾಯ ಗುಂಪುಗಳ ಸಾಲದ ಮೇಲಿನ ಬಡ್ಡಿ ಸಹಾಯಧನ ಯೋಜನೆಗೆ ವಿಲೀನಗೊಳಿಸಲಾಗಿದೆ.

ಇತ್ತೀಚಿನ ನವೀಕರಣ​ : 24-03-2022 04:25 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಹಕಾರ ಸಿಂಧು - ಸಹಕಾರ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080