ಅಭಿಪ್ರಾಯ / ಸಲಹೆಗಳು

ಸಂಗ್ರಹಣಾ ಶುಲ್ಕದಲ್ಲಿ ಶೇ 25ರಷ್ಟು ಸಹಾಯಧನ

ಗೋದಾಮುಗಳಲ್ಲಿ ಸಂಗ್ರಹಿಸಿಡಲು ರೈತರು ಪಾವತಿಸುವ ಸಂಗ್ರಹಣಾ ಶುಲ್ಕದಲ್ಲಿ ಶೇ.25ರಷ್ಟು ಸಹಾಯಧನ

ರೈತರು ಉತ್ಪಾದಿಸಿದ ಕೃಷಿ ಉತ್ಪನ್ನಗಳನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮ, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು(PAಅS), ಟಿ.ಎ.ಪಿ.ಸಿ.ಎಂ.ಎಸ್ ಹಾಗೂ ಇತರೆ  ಸಹಕಾರ ಸಂಸ್ಥೆಗಳು ಹೊಂದಿರುವ ಗೋದಾಮುಗಳಲ್ಲಿ ಸಂಗ್ರಹಿಸಿಡಲು ರೈತರು ಪಾವತಿಸುವ ಸಂಗ್ರಹಣಾ ಶುಲ್ಕದಲ್ಲಿ ಶೇ.25ರಷ್ಟು ಸಹಾಯಧನವನ್ನು ಸರ್ಕಾರದ ವತಿಯಿಂದ ಒದಗಿಸಲಾಗುವುದು.

ಈ ಉದ್ದೇಶಕ್ಕಾಗಿ 25 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ.

ಇತ್ತೀಚಿನ ನವೀಕರಣ​ : 24-03-2022 04:22 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಹಕಾರ ಸಿಂಧು - ಸಹಕಾರ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080