ಅಭಿಪ್ರಾಯ / ಸಲಹೆಗಳು

ಬಳಕೆ

ರಾಜ್ಯದಲ್ಲಿ ಸಹಕಾರ ಗ್ರಾಹಕರ ಸಂಘಗಳು ಗ್ರಾಹಕರಿಗೆ ಬೇಕಾಗುವ ಸರಕು ಸಾಮಗ್ರಿಗಳನ್ನು ಯೋಗ್ಯ ಬೆಲೆಗೆ ಹಾಗೂ ನಿಖರ ಬೆಲೆಗೆ ಒದಗಿಸುವುದು ಇವುಗಳ ಮೂಲ ಉದ್ದೇಶವಾಗಿರುತ್ತದೆ .

 

ಕರ್ನಾಟಕ ರಾಜ್ಯದಲ್ಲಿ ಬಳಕೆ ಸಹಕಾರ ಸಂಘಗಳು 3 ಹಂತದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ,

  1. ರಾಜ್ಯ ಮಟ್ಟದಲ್ಲಿ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿ., ಬೆಂಗಳೂರು..

  2. ಜಿಲ್ಲಾ ಮಟ್ಟದಲ್ಲಿ ಕೇಂದ್ರ ಸಹಕಾರ ಸಗಟು ಮಾರಾಟ ಮಳಿಗೆಗಳು

  3. ಪ್ರಾಥಮಿಕ ಮಟ್ಟದಲ್ಲಿ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು

1. ಕರ್ನಾಟಕ ರಾಜ್ಯ ಸಹಕಾರ ಗ್ರಾಹಕ್ರ ಮಹಾಮಂಡಳ ನಿ., ,  ಬೆಂಗಳೂರು .,

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿ., ಬೆಂಗಳೂರು ಇದು ರಾಜ್ಯ ಮಟ್ಟದ ಸಹಕಾರಿ ಸಂಸ್ಥೆಯಾಗಿದ್ದು, 27 ಸದಸ್ಯರನ್ನುಹೊಂದಿದ್ದು, 1964 ನೇ ಇಸ್ವಿಯಲ್ಲಿ ನೋಂದಾಯಿಸಲಾಗಿರುತ್ತದೆ. ಮಹಾಮಂಡಳವು ಬೆಂಗಳೂರಿನಲ್ಲಿ 4 ಜನತಾ ಬಜಾರ್ಗಳನ್ನು ಹಾಗೂ ಬೇರೆ 6 ಜಿಲ್ಲೆಗಳಲ್ಲಿ ಅದರ ಶಾಖೆಗಳನ್ನು ತೆರೆದು ಕಾರ್ಯ ನಿರ್ವಹಿಸುತ್ತಿದೆ. ಮಹಾಮಂಡಳವು ಬೇರೆ ಜಿಲ್ಲೆಗಳಲ್ಲಿ ತನ್ನ 9 ಶಾಖೆಗಳನ್ನುಹಾಗೂ 11 ವೈದ್ಯಕೀಯ ಮಳಿಗೆಗಳನ್ನು ತೆರೆದು ಕಾರ್ಯ ನಿರ್ವಹಿಸುತ್ತಿದೆ.

 

2. ಜಿಲ್ಲಾ ಕೇಂದ್ರ ಸಹಕಾರ ಸಗಟು ಮಾರಾಟ ಮಳಿಗೆಗಳು:

ರಾಜ್ಯದಲ್ಲಿ 26 ಜಿಲ್ಲಾ ಕೇಂದ್ರ ಸಹಕಾರ ಸಗಟು ಮಾರಾಟ ಮಳಿಗೆಗಳು ಇರುತ್ತವೆ .

 

3. ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು

ರಾಜ್ಯದಲ್ಲಿ 1262 ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು ಇರುತ್ತವೆ.

 

 

 

ಇತ್ತೀಚಿನ ನವೀಕರಣ​ : 30-05-2023 11:42 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಹಕಾರ ಸಿಂಧು - ಸಹಕಾರ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080